Skip to content
ThuthiThuthiThuthi
2 Thessalonians · chapter 2 · verse 3

2 Thessalonians 2:3 in Kannada

ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;

Yaavanoo nimmannu yaava vidhadalliyoo mosagolisadirali; yaakandare modalu bhrashtateyu untaagi naashana maganaada aa paapada manushyanu baarada horatu aa dinavu baruvadilla;

2 Thessalonians 2:3 in English

King James Version (KJV)
Let no man deceive you by any means: for [that day shall not come], except there come a falling away first, and that man of sin be revealed, the son of perdition;
World English Bible (WEB)
Let no one deceive you in any way. For it will not be unless the rebellion comes first, and the man of sin is revealed, the son of destruction.
American Standard Version (ASV)
let no man beguile you in any wise: for [it will not be], except the falling away come first, and the man of sin be revealed, the son of perdition,
Bible in Basic English (BBE)
Give no belief to false words: because there will first be a falling away from the faith, and the revelation of the man of sin, the son of destruction,
Darby Translation (DBY)
Let not any one deceive you in any manner, because [it will not be] unless the apostasy have first come, and the man of sin have been revealed, the son of perdition;
Webster's Bible (WBS)
Let no man deceive you by any means: for [that day shall not come] , except there come a falling away first, and that man of sin be revealed, the son of perdition;
Young's Literal Translation (YLT)
let not any one deceive you in any manner, because — if the falling away may not come first, and the man of sin be revealed — the son of the destruction,

Read in context

  1. 1ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
  2. 2ಕ್ರಿಸ್ತನ ದಿನವು ಈಗಲೇ ಹತ್ತಿರವಾಯಿತೆಂದು ಆತ್ಮನಿಂದಾಗಲಿ ಮಾತಿನಿಂದಾಗಲಿ ಇಲ್ಲವೆ ನಾವು ಹಾಗೆ ಬರೆದೆವೆಂದಾಗಲಿ ನೀವು ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ;
  3. 3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
  4. 4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
  5. 5ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
Read all of 2 Thessalonians 2

Cross references

Original words (Greek)

2 Thessalonians 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.