2 Thessalonians · chapter 2 · verse 4
2 Thessalonians 2:4 in Kannada
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
Avanu devarendu kareya lpattaatanannu illave aaraadhane honduvaatanannu virodhisi ellavugala mele tannannu taane ghanategerisikondu devara haage devaalayadalli kootukondavanaagi taane devaraagiddaanendu torisikolluttaane.
2 Thessalonians 2:4 in English
- King James Version (KJV)
- Who opposeth and exalteth himself above all that is called God, or that is worshipped; so that he as God sitteth in the temple of God, shewing himself that he is God.
- World English Bible (WEB)
- He opposes and exalts himself against all that is called God or that is worshiped, so that he sits as God in the temple of God, setting himself up as God.
- American Standard Version (ASV)
- he that opposeth and exalteth himself against all that is called God or that is worshipped; so that he sitteth in the temple of God, setting himself forth as God.
- Bible in Basic English (BBE)
- Who puts himself against all authority, lifting himself up over all which is named God or is given worship; so that he takes his seat in the Temple of God, putting himself forward as God.
- Darby Translation (DBY)
- who opposes and exalts himself on high against all called God, or object of veneration; so that he himself sits down in the temple of God, shewing himself that he is God.
- Webster's Bible (WBS)
- Who opposeth and exalteth himself above all that is called God, or that is worshiped; so that he as God sitteth in the temple of God, showing himself that he is God.
- Young's Literal Translation (YLT)
- who is opposing and is raising himself up above all called God or worshipped, so that he in the sanctuary of God as God hath sat down, shewing himself off that he is God — [the day doth not come].
Read in context
- 2ಕ್ರಿಸ್ತನ ದಿನವು ಈಗಲೇ ಹತ್ತಿರವಾಯಿತೆಂದು ಆತ್ಮನಿಂದಾಗಲಿ ಮಾತಿನಿಂದಾಗಲಿ ಇಲ್ಲವೆ ನಾವು ಹಾಗೆ ಬರೆದೆವೆಂದಾಗಲಿ ನೀವು ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ;
- 3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
- 4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- 5ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
- 6ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.
Cross references
- Ezekiel 28:2 ಯೆಹೆಜ್ಕೇಲನು 28:2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Isaiah 14:13–14 ಯೆಶಾಯ 14:13–14ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
- Revelation 13:6–7 ಪ್ರಕಟನೆ 13:6–7ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- Ezekiel 28:6 ಯೆಹೆಜ್ಕೇಲನು 28:6ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
- Daniel 11:45 ದಾನಿಯೇಲನು 11:45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- Daniel 8:9–14 ದಾನಿಯೇಲನು 8:9–14ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು. ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು. ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು. ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
- Daniel 7:8 ದಾನಿಯೇಲನು 7:8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- 1 Corinthians 8:5 1 ಕೊರಿಂಥದವರಿಗೆ 8:5ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
- Ezekiel 28:9 ಯೆಹೆಜ್ಕೇಲನು 28:9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
- Daniel 11:36 ದಾನಿಯೇಲನು 11:36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
Original words (Greek)
- opposeth · G480ἀντίκειμαι antíkeimai
- and · G2532καί kaí
- himself · G5229ὑπεραίρομαι hyperaíromai
- above · G1909ἐπί epí
- all · G3956πᾶς pâs
- called · G3004λέγω légō
- God · G2316θεός theós
- or · G2228ἤ ḗ
- worshipped · G4574σέβασμα sébasma
- that · G5620ὥστε hṓste
- he · G846αὐτός autós
- as · G5613ὡς hōs
- God · G2316θεός theós
- sitteth · G2523καθίζω kathízō
- in · G1519εἰς eis
- temple · G3485ναός naós
- God · G2316θεός theós
- shewing · G584ἀποδείκνυμι apodeíknymi
- himself · G1438ἑαυτοῦ heautoû
- that · G3754ὅτι hóti
- is · G2076ἐστί estí
- God · G2316θεός theós