2 Thessalonians · chapter 2 · verse 5
2 Thessalonians 2:5 in Kannada
ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
Naanu nimma sangada iddaaga ee sangatigalannu nimage heliddu jnyaapakavillavo?
2 Thessalonians 2:5 in English
- King James Version (KJV)
- Remember ye not, that, when I was yet with you, I told you these things?
- World English Bible (WEB)
- Don’t you remember that when I was still with you, I told you these things?
- American Standard Version (ASV)
- Remember ye not, that, when I was yet with you, I told you these things?
- Bible in Basic English (BBE)
- Have you no memory of what I said when I was with you, giving you word of these things?
- Darby Translation (DBY)
- Do ye not remember that, being yet with you, I said these things to you?
- Webster's Bible (WBS)
- Remember ye not, that when I was yet with you, I told you these things?
- Young's Literal Translation (YLT)
- Do ye not remember that, being yet with you, these things I said to you?
Read in context
- 3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
- 4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- 5ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
- 6ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.
- 7ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
Cross references
- 2 Peter 1:15 2 ಪೇತ್ರನು 1:15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- John 16:4 ಯೋಹಾನನು 16:4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
- Matthew 16:9 ಮತ್ತಾಯನು 16:9ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- Galatians 5:21 ಗಲಾತ್ಯದವರಿಗೆ 5:21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- 1 Thessalonians 2:11 1 ಥೆಸಲೊನೀಕದವರಿಗೆ 2:11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- 2 Thessalonians 3:10 2 ಥೆಸಲೊನೀಕದವರಿಗೆ 3:10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
- Mark 8:18 ಮಾರ್ಕನು 8:18ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
- Luke 24:6–7 ಲೂಕನು 24:6–7ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ-- ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- Acts 20:31 ಅಪೊಸ್ತಲರ ಕೃತ್ಯಗಳು 20:31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.