Skip to content
ThuthiThuthiThuthi
2 Thessalonians · chapter 2 · verse 6

2 Thessalonians 2:6 in Kannada

ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.

Idallade avanu tanna samayadalli pratyakshanaagu vadakke enu addi maaduttado adu nimage tilide ide.

2 Thessalonians 2:6 in English

King James Version (KJV)
And now ye know what withholdeth that he might be revealed in his time.
World English Bible (WEB)
Now you know what is restraining him, to the end that he may be revealed in his own season.
American Standard Version (ASV)
And now ye know that which restraineth, to the end that he may be revealed in his own season.
Bible in Basic English (BBE)
And now it is clear to you what is keeping back his revelation till the time comes for him to be seen.
Darby Translation (DBY)
And now ye know that which restrains, that he should be revealed in his own time.
Webster's Bible (WBS)
And now ye know what withholdeth that he might be revealed in his time.
Young's Literal Translation (YLT)
and now, what is keeping down ye have known, for his being revealed in his own time,

Read in context

  1. 4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
  2. 5ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
  3. 6ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.
  4. 7ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
  5. 8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
Read all of 2 Thessalonians 2

Cross references

Original words (Greek)

2 Thessalonians 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.