2 Thessalonians · chapter 2 · verse 8
2 Thessalonians 2:8 in Kannada
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
Aaga aa dushtanu pratyakshanaaguvanu; kartanu tanna baayiya usurininda avanannu dahisi tanna pratyakshateya prakaashadinda naashamaaduvanu.
2 Thessalonians 2:8 in English
- King James Version (KJV)
- And then shall that Wicked be revealed, whom the Lord shall consume with the spirit of his mouth, and shall destroy with the brightness of his coming:
- World English Bible (WEB)
- Then the lawless one will be revealed, whom the Lord will kill with the breath of his mouth and destroy by the manifestation of his coming;
- American Standard Version (ASV)
- And then shall be revealed the lawless one, whom the Lord Jesus shall slay with the breath of his mouth, and bring to nought by the manifestation of his coming;
- Bible in Basic English (BBE)
- And then will come the revelation of that evil one, whom the Lord Jesus will put to death with the breath of his mouth, and give to destruction by the revelation of his coming;
- Darby Translation (DBY)
- and then the lawless one shall be revealed, whom the Lord Jesus shall consume with the breath of his mouth, and shall annul by the appearing of his coming;
- Webster's Bible (WBS)
- And then shall that Wicked be revealed, whom the Lord will consume with the spirit of his mouth, and will destroy with the brightness of his coming:
- Young's Literal Translation (YLT)
- and then shall be revealed the Lawless One, whom the Lord shall consume with the spirit of his mouth, and shall destroy with the manifestation of his presence,
Read in context
- 6ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.
- 7ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
- 8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- 9ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
- 10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
Cross references
- Revelation 19:20–21 ಪ್ರಕಟನೆ 19:20–21ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- 2 Thessalonians 2:3 2 ಥೆಸಲೊನೀಕದವರಿಗೆ 2:3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Revelation 20:10 ಪ್ರಕಟನೆ 20:10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Revelation 2:16 ಪ್ರಕಟನೆ 2:16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
- Daniel 7:10–11 ದಾನಿಯೇಲನು 7:10–11ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು. ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- 1 John 5:18 1 ಯೋಹಾನನು 5:18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- Revelation 18:8–10 ಪ್ರಕಟನೆ 18:8–10ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ. ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Hebrews 10:27 ಇಬ್ರಿಯರಿಗೆ 10:27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
Original words (Greek)
- And · G2532καί kaí
- then · G5119τότε tóte
- shall · G601ἀποκαλύπτω apokalýptō
- Wicked · G459ἄνομος ánomos
- revealed · G601ἀποκαλύπτω apokalýptō
- whom · G3739ὅς hós
- Lord · G2962κύριος kýrios
- consume · G355ἀναλίσκω analískō
- spirit · G4151πνεῦμα pneûma
- his · G846αὐτός autós
- mouth · G4750στόμα stóma
- and · G2532καί kaí
- destroy · G2673καταργέω katargéō
- brightness · G2015ἐπιφάνεια epipháneia
- his · G846αὐτός autós
- coming · G3952παρουσία parousía