Skip to content
ThuthiThuthiThuthi
2 Thessalonians · chapter 2 · verse 9

2 Thessalonians 2:9 in Kannada

ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ

Aa kedukana baruvikeyu saitaanana kaaryakkanu saaravaagiruvadu; adu ellaa shaktiyindaloo soochaka kaaryagalindaloo sullaada adbhuta kaaryagalindaloo

2 Thessalonians 2:9 in English

King James Version (KJV)
[Even him], whose coming is after the working of Satan with all power and signs and lying wonders,
World English Bible (WEB)
even he whose coming is according to the working of Satan with all power and signs and lying wonders,
American Standard Version (ASV)
[even he], whose coming is according to the working of Satan with all power and signs and lying wonders,
Bible in Basic English (BBE)
Even the one whose coming is marked by the working of Satan, with all power and signs and false wonders,
Darby Translation (DBY)
whose coming is according to the working of Satan in all power and signs and wonders of falsehood,
Webster's Bible (WBS)
[Even him] , whose coming is after the working of Satan, with all power, and signs, and lying wonders,
Young's Literal Translation (YLT)
[him,] whose presence is according to the working of the Adversary, in all power, and signs, and lying wonders,

Read in context

  1. 7ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
  2. 8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
  3. 9ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
  4. 10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
  5. 11ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
Read all of 2 Thessalonians 2

Cross references

Original words (Greek)

2 Thessalonians 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.