2 Thessalonians · chapter 3 · verse 11
2 Thessalonians 3:11 in Kannada
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
Aadare nimmalli kelavaru yaava kelasavannoo maadade itarara kelasadalli maatra talehaaki akramavaagi nadeyuttaarendu keliddeve.
2 Thessalonians 3:11 in English
- King James Version (KJV)
- For we hear that there are some which walk among you disorderly, working not at all, but are busybodies.
- World English Bible (WEB)
- For we hear of some who walk among you in rebellion, who don’t work at all, but are busybodies.
- American Standard Version (ASV)
- For we hear of some that walk among you disorderly, that work not at all, but are busybodies.
- Bible in Basic English (BBE)
- For it has come to our ears that there are some among you whose behaviour is uncontrolled, who do no work at all, but are over-interested in the business of others.
- Darby Translation (DBY)
- For we hear that [there are] some walking among you disorderly, not working at all, but busybodies.
- Webster's Bible (WBS)
- For we hear that there are some who walk among you disorderly, working not at all, but are busy-bodies.
- Young's Literal Translation (YLT)
- for we hear of certain walking among you disorderly, nothing working, but over working,
Read in context
- 9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- 10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
- 11ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
- 12ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- 13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
Cross references
- 1 Timothy 5:13 1 ತಿಮೊಥೆಯನಿಗೆ 5:13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
- 1 Thessalonians 4:11 1 ಥೆಸಲೊನೀಕದವರಿಗೆ 4:11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 1 Peter 4:15 1 ಪೇತ್ರನು 4:15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.
Original words (Greek)
- For · G1063γάρ gár
- hear · G191ἀκούω akoúō
- are · G4043περιπατέω peripatéō
- some · G5100τὶς tìs
- walk · G4043περιπατέω peripatéō
- among · G1722ἐν en
- you · G5213ὑμῖν hymîn
- disorderly · G814ἀτάκτως atáktōs
- working · G2038ἐργάζομαι ergázomai
- all · G3367μηδείς mēdeís
- but · G235ἀλλά allá
- busybodies · G4020περιεργάζομαι periergázomai