Skip to content
ThuthiThuthiThuthi
2 Thessalonians · chapter 3 · verse 13

2 Thessalonians 3:13 in Kannada

ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.

Saho darare, neevaadaro olleyadannu maaduvadaralli besaragollabediri.

2 Thessalonians 3:13 in English

King James Version (KJV)
But ye, brethren, be not weary in well doing.
World English Bible (WEB)
But you, brothers, don’t be weary in doing what is right.
American Standard Version (ASV)
But ye, brethren, be not weary in well-doing.
Bible in Basic English (BBE)
And you, my brothers, do not get tired of well-doing.
Darby Translation (DBY)
But ye, brethren, do not faint in well-doing.
Webster's Bible (WBS)
But ye, brethren, be not weary in well-doing.
Young's Literal Translation (YLT)
and ye, brethren, may ye not be weary doing well,

Read in context

  1. 11ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
  2. 12ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
  3. 13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
  4. 14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
  5. 15ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
Read all of 2 Thessalonians 3

Cross references

Original words (Greek)

2 Thessalonians 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.