2 Thessalonians · chapter 3 · verse 14
2 Thessalonians 3:14 in Kannada
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
Ee patrikeya moolaka vaagi heliruva namma maatige yaavanaadaroo vidheyanaagadiddare avanannu gurutu ittu kondu avanige naachikeyaaguvante avana sahavaasadalli serabediri.
2 Thessalonians 3:14 in English
- King James Version (KJV)
- And if any man obey not our word by this epistle, note that man, and have no company with him, that he may be ashamed.
- World English Bible (WEB)
- If any man doesn’t obey our word in this letter, note that man and have no company with him, to the end that he may be ashamed.
- American Standard Version (ASV)
- And if any man obeyeth not our word by this epistle, note that man, that ye have no company with him, to the end that he may be ashamed.
- Bible in Basic English (BBE)
- And if any man does not give attention to what we have said in this letter, take note of that man, and keep away from him, so that he may be shamed.
- Darby Translation (DBY)
- But if any one obey not our word by the letter, mark that man, and do not keep company with him, that he may be ashamed of himself;
- Webster's Bible (WBS)
- And if any man obeyeth not our word by this epistle, note that man, and have no company with him, that he may be ashamed.
- Young's Literal Translation (YLT)
- and if any one do not obey our word through the letter, this one note ye, and have no company with him, that he may be ashamed,
Read in context
- 12ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- 13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
- 14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
- 15ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
- 16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
Cross references
- Titus 3:10 ತೀತನಿಗೆ 3:10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 1 Corinthians 5:11 1 ಕೊರಿಂಥದವರಿಗೆ 5:11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
- Psalm 83:16 ಕೀರ್ತನೆಗಳು 83:16ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- Jeremiah 6:15 ಯೆರೆಮೀಯ 6:15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Proverbs 5:13 ಜ್ಞಾನೋಕ್ತಿಗಳು 5:13ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- Zephaniah 3:2 ಚೆಫನ್ಯ 3:2ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
- Philemon 1:21 ಫಿಲೆಮೋನನಿಗೆ 1:21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
- Romans 16:17 ರೋಮಾಪುರದವರಿಗೆ 16:17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- 1 Corinthians 5:9 1 ಕೊರಿಂಥದವರಿಗೆ 5:9ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
Original words (Greek)
- And · G1161δέ dé
- if · G1487εἰ ei
- man · G5100τὶς tìs
- obey · G5219ὑπακούω hypakoúō
- not · G3756οὐ ou
- our · G2257ἡμῶν hēmōn
- word · G3056λόγος lógos
- by · G1223διά diá
- epistle · G1992ἐπιστολή epistolḗ
- note · G4593σημειόω sēmeióō
- man · G5126τοῦτον toûton
- and · G2532καί kaí
- have · G4874συναναμίγνυμι synanamígnymi
- no · G3361μή mḗ
- with · G4874συναναμίγνυμι synanamígnymi
- him · G846αὐτός autós
- that · G2443ἵνα hína
- ashamed · G1788ἐντρέπω entrépō