Skip to content
ThuthiThuthiThuthi
2 Thessalonians · chapter 3 · verse 15

2 Thessalonians 3:15 in Kannada

ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.

Aadaroo avanannu vairiyendu enisade sahodaranendu enisi kondu buddhi heliri.

2 Thessalonians 3:15 in English

King James Version (KJV)
Yet count [him] not as an enemy, but admonish [him] as a brother.
World English Bible (WEB)
Don’t count him as an enemy, but admonish him as a brother.
American Standard Version (ASV)
And [yet] count him not as an enemy, but admonish him as a brother.
Bible in Basic English (BBE)
Have no feeling of hate for him, but take him in hand seriously as a brother.
Darby Translation (DBY)
and do not esteem him as an enemy, but admonish [him] as a brother.
Webster's Bible (WBS)
Yet count [him] not as an enemy, but admonish [him] as a brother.
Young's Literal Translation (YLT)
and as an enemy count [him] not, but admonish ye [him] as a brother;

Read in context

  1. 13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
  2. 14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
  3. 15ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
  4. 16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
  5. 17ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.
Read all of 2 Thessalonians 3

Cross references

Original words (Greek)

2 Thessalonians 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.