2 Thessalonians · chapter 3 · verse 16
2 Thessalonians 3:16 in Kannada
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
Shaantidaayakanaada kartanu taane sadaakaala dalliyoo sakalavidhadalliyoo nimage shaantiyannu dayapaalisali. Kartanu nimmellarondige irali.
2 Thessalonians 3:16 in English
- King James Version (KJV)
- Now the Lord of peace himself give you peace always by all means. The Lord [be] with you all.
- World English Bible (WEB)
- Now may the Lord of peace himself give you peace at all times in all ways. The Lord be with you all.
- American Standard Version (ASV)
- Now the Lord of peace himself give you peace at all times in all ways. The Lord be with you all.
- Bible in Basic English (BBE)
- Now the Lord of peace himself give you peace at all times and in every way. May the Lord be with you all.
- Darby Translation (DBY)
- But the Lord of peace himself give you peace continually in every way. The Lord [be] with you all.
- Webster's Bible (WBS)
- Now the Lord of peace himself give you peace always by all means. The Lord [be] with you all.
- Young's Literal Translation (YLT)
- and may the Lord of the peace Himself give to you the peace always in every way; the Lord [is] with you all!
Read in context
- 14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
- 15ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
- 16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- 17ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- 18ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Cross references
- Psalm 29:11 ಕೀರ್ತನೆಗಳು 29:11ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Matthew 1:23 ಮತ್ತಾಯನು 1:23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Judges 6:24 ನ್ಯಾಯಸ್ಥಾಪಕರು 6:24ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
- Romans 15:33 ರೋಮಾಪುರದವರಿಗೆ 15:33ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Philippians 4:7–9 ಫಿಲಿಪ್ಪಿಯವರಿಗೆ 4:7–9ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು. ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- Psalm 85:8–10 ಕೀರ್ತನೆಗಳು 85:8–10ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ. ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ. ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
- Numbers 6:26 ಅರಣ್ಯಕಾಂಡ 6:26ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Ephesians 2:14–17 ಎಫೆಸದವರಿಗೆ 2:14–17ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
Original words (Greek)
- Now · G1161δέ dé
- Lord · G2962κύριος kýrios
- peace · G1515εἰρήνη eirḗnē
- himself · G846αὐτός autós
- give · G1325δίδωμι dídōmi
- you · G5213ὑμῖν hymîn
- peace · G1515εἰρήνη eirḗnē
- always · G1223διά diá
- by · G1722ἐν en
- all · G3956πᾶς pâs
- means · G5158τρόπος trópos
- Lord · G2962κύριος kýrios
- with · G3326μετά metá
- you · G5216ὑμῶν hymōn
- all · G3956πᾶς pâs