2 Thessalonians · chapter 3 · verse 18
2 Thessalonians 3:18 in Kannada
ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Namma karta naada yesu kristana krupeyu nimmellara sangadavirali. Aamen.
2 Thessalonians 3:18 in English
- King James Version (KJV)
- The grace of our Lord Jesus Christ [be] with you all. Amen.
- World English Bible (WEB)
- The grace of our Lord Jesus Christ be with you all. Amen.
- American Standard Version (ASV)
- The grace of our Lord Jesus Christ be with you all.
- Bible in Basic English (BBE)
- May the grace of our Lord Jesus Christ be with you all.
- Darby Translation (DBY)
- The grace of our Lord Jesus Christ [be] with you all.
- Webster's Bible (WBS)
- The grace of our Lord Jesus Christ [be] with you all. Amen.
- Young's Literal Translation (YLT)
- the grace of our Lord Jesus Christ [is] with you all! Amen.
Read in context
- 16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- 17ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- 18ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Cross references
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Romans 16:23 ರೋಮಾಪುರದವರಿಗೆ 16:23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.