2 Thessalonians · chapter 3 · verse 2
2 Thessalonians 3:2 in Kannada
ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
Moorkharaada dushtajanara kaiyinda naavu tappisalpaduva haageyoo praarthisiri; yaakandare ellaralli nambike yillavallaa.
2 Thessalonians 3:2 in English
- King James Version (KJV)
- And that we may be delivered from unreasonable and wicked men: for all [men] have not faith.
- World English Bible (WEB)
- and that we may be delivered from unreasonable and evil men; for not all have faith.
- American Standard Version (ASV)
- and that we may be delivered from unreasonable and evil men; for all have not faith.
- Bible in Basic English (BBE)
- And that we may be made free from foolish and evil men; for not all have faith.
- Darby Translation (DBY)
- and that we may be delivered from bad and evil men, for faith [is] not [the portion] of all.
- Webster's Bible (WBS)
- And that we may be delivered from unreasonable and wicked men: for all [men] have not faith.
- Young's Literal Translation (YLT)
- and that we may be delivered from the unreasonable and evil men, for the faith [is] not of all;
Read in context
- 1ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
- 2ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
- 3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- 4ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.
Cross references
- 2 Corinthians 4:3–4 2 ಕೊರಿಂಥದವರಿಗೆ 4:3–4ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ. ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Romans 15:31 ರೋಮಾಪುರದವರಿಗೆ 15:31ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
- Deuteronomy 32:20 ಧರ್ಮೋಪದೇಶಕಾಂಡ 32:20ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
- Luke 18:8 ಲೂಕನು 18:8ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Romans 10:16 ರೋಮಾಪುರದವರಿಗೆ 10:16ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Acts 28:24 ಅಪೊಸ್ತಲರ ಕೃತ್ಯಗಳು 28:24ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
- Matthew 23:23 ಮತ್ತಾಯನು 23:23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- Acts 13:45 ಅಪೊಸ್ತಲರ ಕೃತ್ಯಗಳು 13:45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- 1 Thessalonians 2:18 1 ಥೆಸಲೊನೀಕದವರಿಗೆ 2:18ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
- Matthew 17:17 ಮತ್ತಾಯನು 17:17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.