Skip to content
ThuthiThuthiThuthi
2 Thessalonians · chapter 3 · verse 4

2 Thessalonians 3:4 in Kannada

ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.

Naavu nimage aajnyaapisuva prakaara neevu maadu tteerentaloo mundeyoo maaduvirentaloo nimma vishayadalli kartana moolakavaagi namage bharavasa vuntu.

2 Thessalonians 3:4 in English

King James Version (KJV)
And we have confidence in the Lord touching you, that ye both do and will do the things which we command you.
World English Bible (WEB)
We have confidence in the Lord concerning you, that you both do and will do the things we command.
American Standard Version (ASV)
And we have confidence in the Lord touching you, that ye both do and will do the things which we command.
Bible in Basic English (BBE)
And we have faith in the Lord about you, that you are doing and will do the things about which we give you orders.
Darby Translation (DBY)
But we trust in the Lord as to you, that the things which we enjoin, ye both do and will do.
Webster's Bible (WBS)
And we have confidence in the Lord concerning you, that ye both do and will do the things which we command you.
Young's Literal Translation (YLT)
and we have confidence in the Lord touching you, that the things that we command you ye both do and will do;

Read in context

  1. 2ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
  2. 3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
  3. 4ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.
  4. 5ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
  5. 6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
Read all of 2 Thessalonians 3

Cross references

Original words (Greek)

2 Thessalonians 3:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.