2 Thessalonians · chapter 3 · verse 5
2 Thessalonians 3:5 in Kannada
ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
Kartanu nimma hrudayagalannu devara preetiyalliyoo kristanigaagi taalmeyinda kaadu kondiruva haageyoo nadisali.
2 Thessalonians 3:5 in English
- King James Version (KJV)
- And the Lord direct your hearts into the love of God, and into the patient waiting for Christ.
- World English Bible (WEB)
- May the Lord direct your hearts into God’s love and into the perseverance of Christ.
- American Standard Version (ASV)
- And the Lord direct your hearts into the love of God, and into the patience of Christ.
- Bible in Basic English (BBE)
- And may your hearts be guided by the Lord into the love of God and quiet waiting for Christ.
- Darby Translation (DBY)
- But the Lord direct your hearts into the love of God, and into the patience of the Christ.
- Webster's Bible (WBS)
- And the Lord direct your hearts into the love of God, and into the patient waiting for Christ.
- Young's Literal Translation (YLT)
- and the Lord direct your hearts to the love of God, and to the endurance of the Christ.
Read in context
- 3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- 4ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.
- 5ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
- 6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 7ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
Cross references
- Psalm 119:36 ಕೀರ್ತನೆಗಳು 119:36ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
- 1 Chronicles 29:18 1 ಪೂರ್ವಕಾಲವೃತ್ತಾಂತ 29:18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- 1 Corinthians 8:3 1 ಕೊರಿಂಥದವರಿಗೆ 8:3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- Hebrews 12:2–3 ಇಬ್ರಿಯರಿಗೆ 12:2–3ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- Revelation 3:10–11 ಪ್ರಕಟನೆ 3:10–11ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು. ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- James 1:16–18 ಯಾಕೋಬನು 1:16–18ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ. ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- 1 Thessalonians 3:11 1 ಥೆಸಲೊನೀಕದವರಿಗೆ 3:11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
- Psalm 119:5 ಕೀರ್ತನೆಗಳು 119:5ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.