2 Thessalonians · chapter 3 · verse 7
2 Thessalonians 3:7 in Kannada
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
Neevu nammannu anusarisi hege nadeyabekendu neeve balliri; naavu nimmalli akramavaagi nadeyalilla;
2 Thessalonians 3:7 in English
- King James Version (KJV)
- For yourselves know how ye ought to follow us: for we behaved not ourselves disorderly among you;
- World English Bible (WEB)
- For you know how you ought to imitate us. For we didn’t behave ourselves rebelliously among you,
- American Standard Version (ASV)
- For yourselves know how ye ought to imitate us: for we behaved not ourselves disorderly among you;
- Bible in Basic English (BBE)
- For you yourselves are used to taking us as your example, because our life among you was ruled by order,
- Darby Translation (DBY)
- For ye know yourselves how ye ought to imitate us, because we have not walked disorderly among you;
- Webster's Bible (WBS)
- For yourselves know how ye ought to follow us: for we behaved not ourselves disorderly among you;
- Young's Literal Translation (YLT)
- for yourselves have known how it behoveth [you] to imitate us, because we did not act disorderly among you;
Read in context
- 5ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
- 6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 7ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
- 8ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
- 9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
Cross references
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 2 Thessalonians 3:9 2 ಥೆಸಲೊನೀಕದವರಿಗೆ 3:9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- 1 Corinthians 4:16 1 ಕೊರಿಂಥದವರಿಗೆ 4:16ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 1 Corinthians 11:1 1 ಕೊರಿಂಥದವರಿಗೆ 11:1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
- 1 Thessalonians 1:6–7 1 ಥೆಸಲೊನೀಕದವರಿಗೆ 1:6–7ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ. ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
- Philippians 3:17 ಫಿಲಿಪ್ಪಿಯವರಿಗೆ 3:17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
- Titus 2:7 ತೀತನಿಗೆ 2:7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- Philippians 4:9 ಫಿಲಿಪ್ಪಿಯವರಿಗೆ 4:9ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- 1 Thessalonians 2:10 1 ಥೆಸಲೊನೀಕದವರಿಗೆ 2:10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.