2 Thessalonians · chapter 3 · verse 8
2 Thessalonians 3:8 in Kannada
ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
Illave naavu summane (hanakodade) yaara baliyalliyoo ootamaada lilla; nimmalli obbarigoo naavu bhaaravaagabaara dendu hagalirulu kashtadindaloo prayaasa dindaloo dudidevu.
2 Thessalonians 3:8 in English
- King James Version (KJV)
- Neither did we eat any man’s bread for nought; but wrought with labour and travail night and day, that we might not be chargeable to any of you:
- World English Bible (WEB)
- neither did we eat bread from anyone’s hand without paying for it, but in labor and travail worked night and day, that we might not burden any of you.
- American Standard Version (ASV)
- neither did we eat bread for nought at any man’s hand, but in labor and travail, working night and day, that we might not burden any of you:
- Bible in Basic English (BBE)
- And we did not take food from any man for nothing, but were working hard night and day not to be a trouble to any of you:
- Darby Translation (DBY)
- nor have we eaten bread from any one without cost; but in toil and hardship working night and day not to be chargeable to any one of you:
- Webster's Bible (WBS)
- Neither did we eat any man's bread for naught; but wrought with labor and toil night and day, that we might not be chargeable to any of you:
- Young's Literal Translation (YLT)
- nor for nought did we eat bread of any one, but in labour and in travail, night and day working, not to be chargeable to any of you;
Read in context
- 6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 7ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
- 8ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
- 9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- 10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
Cross references
- Matthew 6:11 ಮತ್ತಾಯನು 6:11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
- 1 Thessalonians 2:9 1 ಥೆಸಲೊನೀಕದವರಿಗೆ 2:9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- Acts 18:3 ಅಪೊಸ್ತಲರ ಕೃತ್ಯಗಳು 18:3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- 1 Corinthians 4:12 1 ಕೊರಿಂಥದವರಿಗೆ 4:12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 1 Thessalonians 4:11 1 ಥೆಸಲೊನೀಕದವರಿಗೆ 4:11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
- 2 Thessalonians 3:12 2 ಥೆಸಲೊನೀಕದವರಿಗೆ 3:12ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
- Proverbs 31:27 ಜ್ಞಾನೋಕ್ತಿಗಳು 31:27ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
- Acts 20:34 ಅಪೊಸ್ತಲರ ಕೃತ್ಯಗಳು 20:34ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
- 2 Corinthians 11:9 2 ಕೊರಿಂಥದವರಿಗೆ 11:9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
Original words (Greek)
- Neither · G3761οὐδέ oudé
- eat · G5315φάγω phágō
- man’s · G5100τὶς tìs
- bread · G740ἄρτος ártos
- nought · G1432δωρεάν dōreán
- but · G235ἀλλά allá
- wrought · G2038ἐργάζομαι ergázomai
- with · G1722ἐν en
- labour · G2873κόπος kópos
- and · G2532καί kaí
- travail · G3449μόχθος móchthos
- night · G3571νύξ nýx
- and · G2532καί kaí
- day · G2250ἡμέρα hēméra
- that · G4314πρός prós
- might · G1912ἐπιβαρέω epibaréō
- not · G3361μή mḗ
- to · G1912ἐπιβαρέω epibaréō
- any · G5100τὶς tìs
- you · G5216ὑμῶν hymōn