Skip to content
ThuthiThuthiThuthi
2 Thessalonians · chapter 3 · verse 9

2 Thessalonians 3:9 in Kannada

ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;

Nimminda poshane hondu vadakke namage hakkillavendu haage maadalilla. Neevu nammannu anusarisuvadakkaagi nimage maadari yaagironavende maadidevu;

2 Thessalonians 3:9 in English

King James Version (KJV)
Not because we have not power, but to make ourselves an ensample unto you to follow us.
World English Bible (WEB)
This was not because we don’t have the right, but to make ourselves an example to you, that you should imitate us.
American Standard Version (ASV)
not because we have not the right, but to make ourselves an ensample unto you, that ye should imitate us.
Bible in Basic English (BBE)
Not because we have not the right, but to make ourselves an example to you, so that you might do the same.
Darby Translation (DBY)
not that we have not the right, but that we might give ourselves as an example to you, in order to your imitating us.
Webster's Bible (WBS)
Not because we have not power, but to make ourselves a pattern to you to follow us.
Young's Literal Translation (YLT)
not because we have not authority, but that ourselves a pattern we might give to you, to imitate us;

Read in context

  1. 7ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
  2. 8ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
  3. 9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
  4. 10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
  5. 11ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
Read all of 2 Thessalonians 3

Cross references

Original words (Greek)

2 Thessalonians 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.