Skip to content
ThuthiThuthiThuthi
2 Timothy · chapter 1 · verse 10

2 Timothy 1:10 in Kannada

ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.

Eega namma rakshakanaada yesu kristana pratyakshateya moolaka adannu prakaasha padisiddaane. Eetanu maranavannu nivrutti maadi suvaarteya moolaka jeevavannoo nirlayatva vannoo prakaashagolisidanu.

2 Timothy 1:10 in English

King James Version (KJV)
But is now made manifest by the appearing of our Saviour Jesus Christ, who hath abolished death, and hath brought life and immortality to light through the gospel:
World English Bible (WEB)
but has now been revealed by the appearing of our Savior, Christ Jesus, who abolished death, and brought life and immortality to light through the Good News.
American Standard Version (ASV)
but hath now been manifested by the appearing of our Saviour Christ Jesus, who abolished death, and brought life and immortality to light through the gospel,
Bible in Basic English (BBE)
But has now been made clear by the revelation of our Saviour Christ Jesus, who put an end to death and made life unending come to light through the good news,
Darby Translation (DBY)
but has been made manifest now by the appearing of our Saviour Jesus Christ, who has annulled death, and brought to light life and incorruptibility by the glad tidings;
Webster's Bible (WBS)
But is now made manifest by the appearing of our Savior Jesus Christ, who hath abolished death, and hath brought life and immortality to light through the gospel:
Young's Literal Translation (YLT)
and was made manifest now through the manifestation of our Saviour Jesus Christ, who indeed did abolish death, and did enlighten life and immortality through the good news,

Read in context

  1. 8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
  2. 9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
  3. 10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
  4. 11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
  5. 12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
Read all of 2 Timothy 1

Cross references

Original words (Greek)

2 Timothy 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.