2 Timothy · chapter 1 · verse 11
2 Timothy 1:11 in Kannada
ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
Adakkoskara naanu saaruvavanaagiyoo apostalanaagiyoo anyajana rige upadeshakanaagiyoo nemisalpattenu.
2 Timothy 1:11 in English
- King James Version (KJV)
- Where unto I am appointed a preacher, and an apostle, and a teacher of the Gentiles.
- World English Bible (WEB)
- For this I was appointed as a preacher, an apostle, and a teacher of the Gentiles.
- American Standard Version (ASV)
- whereunto I was appointed a preacher, and an apostle, and a teacher.
- Bible in Basic English (BBE)
- Of which I was made a preacher and an Apostle and a teacher;
- Darby Translation (DBY)
- to which I have been appointed a herald and apostle and teacher of [the] nations.
- Webster's Bible (WBS)
- To which I am appointed a preacher, and an apostle, and a teacher of the Gentiles.
- Young's Literal Translation (YLT)
- to which I was placed a preacher and an apostle, and a teacher of nations,
Read in context
- 9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- 10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
- 11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
- 12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- 13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
Cross references
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- Ephesians 3:7–8 ಎಫೆಸದವರಿಗೆ 3:7–8ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 1 Timothy 1:7 1 ತಿಮೊಥೆಯನಿಗೆ 1:7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.