Skip to content
ThuthiThuthiThuthi
2 Timothy · chapter 1 · verse 13

2 Timothy 1:13 in Kannada

ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.

Neenu krista yesuvinalli nambikeyoo preetiyoo ullavanaagi nanninda kelida svastha vaakyagala kramavannu bigiyaagi hididuko.

2 Timothy 1:13 in English

King James Version (KJV)
Hold fast the form of sound words, which thou hast heard of me, in faith and love which is in Christ Jesus.
World English Bible (WEB)
Hold the pattern of sound words which you have heard from me, in faith and love which is in Christ Jesus.
American Standard Version (ASV)
Hold the pattern of sound words which thou hast heard from me, in faith and love which is in Christ Jesus.
Bible in Basic English (BBE)
Keep the form of those true words which you had from me, in faith and love which is in Christ Jesus.
Darby Translation (DBY)
Have an outline of sound words, which [words] thou hast heard of me, in faith and love which [are] in Christ Jesus.
Webster's Bible (WBS)
Hold fast the form of sound words, which thou hast heard from me, in faith and love which is in Christ Jesus.
Young's Literal Translation (YLT)
The pattern hold thou of sound words, which from me thou didst hear, in faith and love that [is] in Christ Jesus;

Read in context

  1. 11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
  2. 12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
  3. 13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
  4. 14ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
  5. 15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
Read all of 2 Timothy 1

Cross references

Original words (Greek)

2 Timothy 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.