Skip to content
ThuthiThuthiThuthi
2 Timothy · chapter 1 · verse 15

2 Timothy 1:15 in Kannada

ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.

Aasya seemeyalliruvavarellaroo nannannu bittu hodarembadannu neenu balle; avaralli phugelanoo hermogenanoo seriddaare.

2 Timothy 1:15 in English

King James Version (KJV)
This thou knowest, that all they which are in Asia be turned away from me; of whom are Phygellus and Hermogenes.
World English Bible (WEB)
This you know, that all who are in Asia turned away from me, of whom are Phygelus and Hermogenes.
American Standard Version (ASV)
This thou knowest, that all that are in Asia turned away from me; of whom are Phygelus and Hermogenes.
Bible in Basic English (BBE)
You have had news that all those in Asia went away from me; among whom are Phygelus and Hermogenes:
Darby Translation (DBY)
Thou knowest this, that all who [are] in Asia, of whom is Phygellus and Hermogenes, have turned away from me.
Webster's Bible (WBS)
This thou knowest, that all they who are in Asia are turned away from me; of whom are Phygellus and Hermogenes.
Young's Literal Translation (YLT)
thou hast known this, that they did turn from me — all those in Asia, of whom are Phygellus and Hermogenes;

Read in context

  1. 13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
  2. 14ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
  3. 15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
  4. 16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
  5. 17ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Read all of 2 Timothy 1

Cross references

Original words (Greek)

2 Timothy 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.