Skip to content
ThuthiThuthiThuthi
2 Timothy · chapter 1 · verse 16

2 Timothy 1:16 in Kannada

ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.

Onesiphorana maneyavarige kartanu karuneyannu torisali. Yaakandare avanu anekaa varti nannannu uttejana padisidanu. Nanna bedigalige naachikepadalilla.

2 Timothy 1:16 in English

King James Version (KJV)
The Lord give mercy unto the house of Onesiphorus; for he oft refreshed me, and was not ashamed of my chain:
World English Bible (WEB)
May the Lord grant mercy to the house of Onesiphorus, for he often refreshed me, and was not ashamed of my chain,
American Standard Version (ASV)
The Lord grant mercy unto the house of Onesiphorus: for he oft refreshed me, and was not ashamed of my chain;
Bible in Basic English (BBE)
May the Lord give mercy to the house of Onesiphorus because he frequently gave me help, and had no feeling of shame because I was in chains;
Darby Translation (DBY)
The Lord grant mercy to the house of Onesiphorus, for he has often refreshed me, and has not been ashamed of my chain;
Webster's Bible (WBS)
The Lord give mercy to the house of Onesiphorus; for he often refreshed me, and was not ashamed of my chain:
Young's Literal Translation (YLT)
may the Lord give kindness to the house of Onesiphorus, because many times he did refresh me, and of my chain was not ashamed,

Read in context

  1. 14ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
  2. 15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
  3. 16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
  4. 17ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
  5. 18ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Read all of 2 Timothy 1

Cross references

Original words (Greek)

2 Timothy 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.