2 Timothy · chapter 1 · verse 17
2 Timothy 1:17 in Kannada
ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Aadare avanu romnalli ddaaga bahala shraddheyinda nannannu huduki kandu kondanu.avanu aa dinadalli kartana karune yannu kandukolluvante kartanu avanige daya paalisali. Ephesadalli nanage eshto upachaara maadidanembadu ninage chennaagi gottide.
2 Timothy 1:17 in English
- King James Version (KJV)
- But, when he was in Rome, he sought me out very diligently, and found [me].
- World English Bible (WEB)
- but when he was in Rome, he sought me diligently and found me
- American Standard Version (ASV)
- but, when he was in Rome, he sought me diligently, and found me
- Bible in Basic English (BBE)
- But when he was in Rome, he went in search of me everywhere, and came to me
- Darby Translation (DBY)
- but being in Rome sought me out very diligently, and found [me] —
- Webster's Bible (WBS)
- But, when he was in Rome, he sought me out very diligently, and found [me] .
- Young's Literal Translation (YLT)
- but being in Rome, very diligently he sought me, and found;
Read in context
- 15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
- 16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
- 17ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- 18ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.