2 Timothy · chapter 1 · verse 18
2 Timothy 1:18 in Kannada
ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Avanu aa dinadalli kartana karune yannu kandukolluvante kartanu avanige daya paalisali. Ephesadalli nanage eshto upachaara maadidanembadu ninage chennaagi gottide.
2 Timothy 1:18 in English
- King James Version (KJV)
- The Lord grant unto him that he may find mercy of the Lord in that day: and in how many things he ministered unto me at Ephesus, thou knowest very well.
- World English Bible (WEB)
- (the Lord grant to him to find the Lord’s mercy in that day); and in how many things he served at Ephesus, you know very well.
- American Standard Version (ASV)
- (the Lord grant unto him to find mercy of the Lord in that day); and in how many things he ministered at Ephesus, thou knowest very well.
- Bible in Basic English (BBE)
- (May he have the Lord's mercy in that day); and of all he did for me at Ephesus you have full knowledge.
- Darby Translation (DBY)
- the Lord grant to him to find mercy from [the] Lord in that day — and how much service he rendered in Ephesus thou knowest best.
- Webster's Bible (WBS)
- The Lord grant to him that he may find mercy from the Lord in that day: and in how many things he ministered to me at Ephesus, thou knowest very well.
- Young's Literal Translation (YLT)
- may the Lord give to him to find kindness from the Lord in that day; and how many things in Ephesus he did minister thou dost very well know.
Read in context
- 16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
- 17ಆದರೆ ಅವನು ರೋಮ್ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
- 18ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Cross references
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- 1 Timothy 1:3 1 ತಿಮೊಥೆಯನಿಗೆ 1:3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
- Psalm 130:3–4 ಕೀರ್ತನೆಗಳು 130:3–4ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Matthew 25:34–40 ಮತ್ತಾಯನು 25:34–40ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- 1 Thessalonians 2:19 1 ಥೆಸಲೊನೀಕದವರಿಗೆ 2:19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- Luke 1:78 ಲೂಕನು 1:78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
- 1 Kings 17:20 1 ಅರಸುಗಳು 17:20ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.
- Romans 9:15–23 ರೋಮಾಪುರದವರಿಗೆ 9:15–23ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ. ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು. ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ. ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು. ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ? ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- Luke 8:3 ಲೂಕನು 8:3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Acts 19:1 ಅಪೊಸ್ತಲರ ಕೃತ್ಯಗಳು 19:1ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
- 2 Timothy 1:16 2 ತಿಮೊಥೆಯನಿಗೆ 1:16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
Original words (Greek)
- Lord · G2962κύριος kýrios
- grant · G1325δίδωμι dídōmi
- him · G846αὐτός autós
- find · G2147εὑρίσκω heurískō
- mercy · G1656ἔλεος éleos
- of · G3844παρά pará
- Lord · G2962κύριος kýrios
- in · G1722ἐν en
- that · G1565ἐκεῖνος ekeînos
- day · G2250ἡμέρα hēméra
- and · G2532καί kaí
- things · G3745ὅσος hósos
- ministered · G1247διακονέω diakonéō
- at · G1722ἐν en
- Ephesus · G2181Ἔφεσος Éphesos
- thou · G4771σύ sý
- knowest · G1097γινώσκω ginṓskō
- well · G957βελτίον beltíon