2 Timothy · chapter 1 · verse 4
2 Timothy 1:4 in Kannada
ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
Naanu ninna kanneerannu nenapige tandu ninnannu nodi santoshabharitanaagabekendu bahalavaagi apekshisuttene;
2 Timothy 1:4 in English
- King James Version (KJV)
- Greatly desiring to see thee, being mindful of thy tears, that I may be filled with joy;
- World English Bible (WEB)
- longing to see you, remembering your tears, that I may be filled with joy;
- American Standard Version (ASV)
- longing to see thee, remembering thy tears, that I may be filled with joy;
- Bible in Basic English (BBE)
- Desiring to see you, keeping in my memory your weeping, so that I may be full of joy;
- Darby Translation (DBY)
- earnestly desiring to see thee, remembering thy tears, that I may be filled with joy;
- Webster's Bible (WBS)
- Greatly desiring to see thee, being mindful of thy tears, that I may be filled with joy;
- Young's Literal Translation (YLT)
- desiring greatly to see thee, being mindful of thy tears, that with joy I may be filled,
Read in context
- 2ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
- 4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
- 5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
- 6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
Cross references
- 2 Timothy 4:9 2 ತಿಮೊಥೆಯನಿಗೆ 4:9ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 2 Timothy 4:21 2 ತಿಮೊಥೆಯನಿಗೆ 4:21ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Acts 20:31 ಅಪೊಸ್ತಲರ ಕೃತ್ಯಗಳು 20:31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- Psalm 126:5 ಕೀರ್ತನೆಗಳು 126:5ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- 1 John 1:4 1 ಯೋಹಾನನು 1:4ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Romans 1:11 ರೋಮಾಪುರದವರಿಗೆ 1:11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.