Skip to content
ThuthiThuthiThuthi
2 Timothy · chapter 1 · verse 5

2 Timothy 1:5 in Kannada

ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.

Ninnalliruva nishkapata vaada nambikeyu nanna nenapige bantu. Aa nambikeyu modalu ninna ajjiyaada loviyalliyoo ninna taayiyaada yooneekeyalliyoo vaasavaagittu: haageye adu ninnalliyoo vaasavaagide endu naanu drudhavaagi nambiddene.

2 Timothy 1:5 in English

King James Version (KJV)
When I call to remembrance the unfeigned faith that is in thee, which dwelt first in thy grandmother Lois, and thy mother Eunice; and I am persuaded that in thee also.
World English Bible (WEB)
having been reminded of the sincere faith that is in you, which lived first in your grandmother Lois and your mother Eunice and, I am persuaded, in you also.
American Standard Version (ASV)
having been reminded of the unfeigned faith that is in thee; which dwelt first in thy grandmother Lois, and thy mother Eunice; and, I am persuaded, in thee also.
Bible in Basic English (BBE)
Having in mind your true faith, which first was in your mother's mother Lois, and in your mother Eunice, and, I am certain, is now in you.
Darby Translation (DBY)
calling to mind the unfeigned faith which [has been] in thee, which dwelt first in thy grandmother Lois, and in thy mother Eunice, and I am persuaded that in thee also.
Webster's Bible (WBS)
When I call to remembrance the unfeigned faith that is in thee, which dwelt first in thy grandmother Lois, and thy mother Eunice; and I am persuaded that in thee also.
Young's Literal Translation (YLT)
taking remembrance of the unfeigned faith that is in thee, that dwelt first in thy grandmother Lois, and thy mother Eunice, and I am persuaded that also in thee.

Read in context

  1. 3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
  2. 4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
  3. 5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
  4. 6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
  5. 7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
Read all of 2 Timothy 1

Cross references

Original words (Greek)

2 Timothy 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.