Skip to content
ThuthiThuthiThuthi
2 Timothy · chapter 1 · verse 6

2 Timothy 1:6 in Kannada

ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.

Aadakaarana naanu ninage hastaarpana maadu vadara moolaka ninage dorakida devara varavu prajvalisuvante maadabekendu ninage jnyaapaka maaduttene.

2 Timothy 1:6 in English

King James Version (KJV)
Wherefore I put thee in remembrance that thou stir up the gift of God, which is in thee by the putting on of my hands.
World English Bible (WEB)
For this cause, I remind you that you should stir up the gift of God which is in you through the laying on of my hands.
American Standard Version (ASV)
For which cause I put thee in remembrance that thou stir up the gift of God, which is in thee through the laying on of my hands.
Bible in Basic English (BBE)
For this reason I say to you, Let that grace of God which is in you, given to you by my hands, have living power.
Darby Translation (DBY)
For which cause I put thee in mind to rekindle the gift of God which is in thee by the putting on of my hands.
Webster's Bible (WBS)
For which cause I put thee in remembrance, that thou stir up the gift of God, which is in thee by the imposition of my hands.
Young's Literal Translation (YLT)
For which cause I remind thee to stir up the gift of God that is in thee through the putting on of my hands,

Read in context

  1. 4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
  2. 5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
  3. 6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
  4. 7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
  5. 8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
Read all of 2 Timothy 1

Cross references

Original words (Greek)

2 Timothy 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.