Skip to content
ThuthiThuthiThuthi
2 Timothy · chapter 1 · verse 8

2 Timothy 1:8 in Kannada

ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.

Heegiruvadarinda namma kartana saakshiya vishayadalliyoo aatana sereyavanaada nanna vishayadalliyoo neenu naachikepadade devara balakkanu saaravaagi suvaarteya nimitta untaaguva shramegalalli paalugaaranaagiru.

2 Timothy 1:8 in English

King James Version (KJV)
Be not thou therefore ashamed of the testimony of our Lord, nor of me his prisoner: but be thou partaker of the afflictions of the gospel according to the power of God;
World English Bible (WEB)
Therefore don’t be ashamed of the testimony of our Lord, nor of me his prisoner; but endure hardship for the Good News according to the power of God,
American Standard Version (ASV)
Be not ashamed therefore of the testimony of our Lord, nor of me his prisoner: but suffer hardship with the gospel according to the power of God;
Bible in Basic English (BBE)
Have no feeling of shame, then, for the witness of our Lord or for me, his prisoner: but undergo all things for the good news in the measure of the power of God;
Darby Translation (DBY)
Be not therefore ashamed of the testimony of our Lord, nor of me his prisoner; but suffer evil along with the glad tidings, according to the power of God;
Webster's Bible (WBS)
Be not thou therefore ashamed of the testimony of our Lord, nor of me his prisoner: but be thou partaker of the afflictions of the gospel according to the power of God;
Young's Literal Translation (YLT)
therefore thou mayest not be ashamed of the testimony of our Lord, nor of me his prisoner, but do thou suffer evil along with the good news according to the power of God,

Read in context

  1. 6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
  2. 7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
  3. 8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
  4. 9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
  5. 10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
Read all of 2 Timothy 1

Cross references

Original words (Greek)

2 Timothy 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.