Skip to content
ThuthiThuthiThuthi
2 Timothy · chapter 1 · verse 9

2 Timothy 1:9 in Kannada

ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.

Aatanu namma kriyegaliganusaaravaagi alla, tanna svanta sankalpa mattu krupeya prakaara nammannu rakshisi parishuddhavaada kareyinda nammannu karedanu. Aatanu jagadutpattige muncheye aa krupeyannu krista yesuvinalli namage anugrahisidanu.

2 Timothy 1:9 in English

King James Version (KJV)
Who hath saved us, and called [us] with an holy calling, not according to our works, but according to his own purpose and grace, which was given us in Christ Jesus before the world began,
World English Bible (WEB)
who saved us and called us with a holy calling, not according to our works, but according to his own purpose and grace, which was given to us in Christ Jesus before times eternal,
American Standard Version (ASV)
who saved us, and called us with a holy calling, not according to our works, but according to his own purpose and grace, which was given us in Christ Jesus before times eternal,
Bible in Basic English (BBE)
Who gave us salvation, marking us out for his purpose, not on account of our works, but in the measure of his purpose and his grace, which was given to us in Christ Jesus before times eternal,
Darby Translation (DBY)
who has saved us, and has called us with a holy calling, not according to our works, but according to [his] own purpose and grace, which [was] given to us in Christ Jesus before [the] ages of time,
Webster's Bible (WBS)
Who hath saved us, and called [us] with a holy calling, not according to our works, but according to his own purpose and grace, which was given to us in Christ Jesus before the world began;
Young's Literal Translation (YLT)
who did save us, and did call with an holy calling, not according to our works, but according to His own purpose and grace, that was given to us in Christ Jesus, before the times of the ages,

Read in context

  1. 7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
  2. 8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
  3. 9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
  4. 10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
  5. 11ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
Read all of 2 Timothy 1

Cross references

Original words (Greek)

2 Timothy 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.