Skip to content
ThuthiThuthiThuthi
2 Timothy · chapter 2 · verse 12

2 Timothy 2:12 in Kannada

ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.

Naavu baadhepaduvavaraagiddare aatanondige naavu saha aaluvevu; aatanannu allagaledare aatanu saha nammannu allagaleyuvanu.

2 Timothy 2:12 in English

King James Version (KJV)
If we suffer, we shall also reign with [him]: if we deny [him], he also will deny us:
World English Bible (WEB)
If we endure, we will also reign with him. If we deny him, he also will deny us.
American Standard Version (ASV)
if we endure, we shall also reign with him: if we shall deny him, he also will deny us:
Bible in Basic English (BBE)
If we go on to the end, then we will be ruling with him: if we say we have no knowledge of him, then he will say he has no knowledge of us:
Darby Translation (DBY)
if we endure, we shall also reign together; if we deny, he also will deny us;
Webster's Bible (WBS)
If we suffer, we shall also reign with [him] : if we deny [him] , he also will deny us:
Young's Literal Translation (YLT)
if we do endure together — we shall also reign together; if we deny [him], he also shall deny us;

Read in context

  1. 10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
  2. 11ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
  3. 12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
  4. 13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
  5. 14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
Read all of 2 Timothy 2

Cross references

Original words (Greek)

2 Timothy 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.