2 Timothy · chapter 2 · verse 13
2 Timothy 2:13 in Kannada
ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
Naavu apanambike yullavaraagiddaroo aatanu nambigastanaagiye iruvanu; aatanu tannannu taanu allagaleyalaaranu.
2 Timothy 2:13 in English
- King James Version (KJV)
- If we believe not, [yet] he abideth faithful: he can not deny himself.
- World English Bible (WEB)
- If we are faithless, he remains faithful; for he can’t deny himself.”
- American Standard Version (ASV)
- if we are faithless, he abideth faithful; for he cannot deny himself.
- Bible in Basic English (BBE)
- If we are without faith, still he keeps faith, for he will never be untrue to himself.
- Darby Translation (DBY)
- if we are unfaithful, he abides faithful, for he cannot deny himself.
- Webster's Bible (WBS)
- If we believe not, [yet] he abideth faithful: he cannot deny himself.
- Young's Literal Translation (YLT)
- if we are not stedfast, he remaineth stedfast; to deny himself he is not able.
Read in context
- 11ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
- 12ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- 13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- 14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
- 15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
Cross references
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Romans 3:3 ರೋಮಾಪುರದವರಿಗೆ 3:3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
- 1 Thessalonians 5:24 1 ಥೆಸಲೊನೀಕದವರಿಗೆ 5:24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Romans 9:6 ರೋಮಾಪುರದವರಿಗೆ 9:6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.