Skip to content
ThuthiThuthiThuthi
2 Timothy · chapter 2 · verse 16

2 Timothy 2:16 in Kannada

ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.

Aadare ashuddhavaada haratemaatugalannu niraakarisu; avugalinda hechchechchaagi bhaktiheenateyu untaaguvadu.

2 Timothy 2:16 in English

King James Version (KJV)
But shun profane [and] vain babblings: for they will increase unto more ungodliness.
World English Bible (WEB)
But shun empty chatter, for it will go further in ungodliness,
American Standard Version (ASV)
But shun profane babblings: for they will proceed further in ungodliness,
Bible in Basic English (BBE)
But take no part in wrong and foolish talk, for those who do so will go farther into evil,
Darby Translation (DBY)
But profane, vain babblings shun, for they will advance to greater impiety,
Webster's Bible (WBS)
But shun profane and vain babblings: for they will increase to more ungodliness.
Young's Literal Translation (YLT)
and the profane vain talkings stand aloof from, for to more impiety they will advance,

Read in context

  1. 14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
  2. 15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
  3. 16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
  4. 17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
  5. 18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
Read all of 2 Timothy 2

Cross references

Original words (Greek)

2 Timothy 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.