2 Timothy · chapter 2 · verse 17
2 Timothy 2:17 in Kannada
ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
Avara maatu vranavyaadhiyante tinnuvadu; avaralli humenaayanoo piletanoo iddaare;
2 Timothy 2:17 in English
- King James Version (KJV)
- And their word will eat as doth a canker: of whom is Hymenaeus and Philetus;
- World English Bible (WEB)
- and those words will consume like gangrene, of whom is Hymenaeus and Philetus:
- American Standard Version (ASV)
- and their word will eat as doth a gangrene: of whom is Hymenæus and Philetus;
- Bible in Basic English (BBE)
- And their words will be like poisoned wounds in the flesh: such are Hymenaeus and Philetus;
- Darby Translation (DBY)
- and their word will spread as a gangrene; of whom is Hymenaeus and Philetus;
- Webster's Bible (WBS)
- And their word will eat as doth a canker: of whom is Hymeneus and Philetus;
- Young's Literal Translation (YLT)
- and their word as a gangrene will have pasture, of whom is Hymenaeus and Philetus,
Read in context
- 15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
- 16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
- 17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
- 18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- 19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
Cross references
- 1 Timothy 1:20 1 ತಿಮೊಥೆಯನಿಗೆ 1:20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- Nahum 3:15 ನಹೂಮ 3:15ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
- James 5:3 ಯಾಕೋಬನು 5:3ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.