2 Timothy · chapter 2 · verse 18
2 Timothy 2:18 in Kannada
ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
Avaru punarutthaanavu aagale aagihoyi tendu heluttaa satyabhrashtharaagi kelavara nambike yannu kedisuvavaraagiddaare.
2 Timothy 2:18 in English
- King James Version (KJV)
- Who concerning the truth have erred, saying that the resurrection is past already; and overthrow the faith of some.
- World English Bible (WEB)
- men who have erred concerning the truth, saying that the resurrection is already past, and overthrowing the faith of some.
- American Standard Version (ASV)
- men who concerning the truth have erred, saying that the resurrection is past already, and overthrow the faith of some.
- Bible in Basic English (BBE)
- Men whose ideas are all false, who say that the coming back from the dead has even now taken place, overturning the faith of some.
- Darby Translation (DBY)
- [men] who as to the truth have gone astray, saying that the resurrection has taken place already; and overthrow the faith of some.
- Webster's Bible (WBS)
- Who concerning the truth have erred, saying that the resurrection is past already; and overthrow the faith of some.
- Young's Literal Translation (YLT)
- who concerning the truth did swerve, saying the rising again to have already been, and do overthrow the faith of some;
Read in context
- 16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
- 17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
- 18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- 19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- 20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
Cross references
- 1 Corinthians 15:12 1 ಕೊರಿಂಥದವರಿಗೆ 15:12ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
- 1 Timothy 1:19 1 ತಿಮೊಥೆಯನಿಗೆ 1:19ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- Hebrews 3:10 ಇಬ್ರಿಯರಿಗೆ 3:10ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Matthew 22:29 ಮತ್ತಾಯನು 22:29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
- 1 Corinthians 11:19 1 ಕೊರಿಂಥದವರಿಗೆ 11:19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
- James 5:19 ಯಾಕೋಬನು 5:19ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- Colossians 3:1 ಕೊಲೊಸ್ಸೆಯವರಿಗೆ 3:1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
- 2 Timothy 2:14 2 ತಿಮೊಥೆಯನಿಗೆ 2:14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
- Acts 5:39 ಅಪೊಸ್ತಲರ ಕೃತ್ಯಗಳು 5:39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
Original words (Greek)
- Who · G3748ὅστις hóstis
- concerning · G4012περί perí
- truth · G225ἀλήθεια alḗtheia
- erred · G795ἀστοχέω astochéō
- saying · G3004λέγω légō
- that · G1096γίνομαι gínomai
- resurrection · G386ἀνάστασις anástasis
- past · G1096γίνομαι gínomai
- already · G2235ἤδη ḗdē
- and · G2532καί kaí
- overthrow · G396ἀνατρέπω anatrépō
- faith · G4102πίστις pístis
- some · G5100τὶς tìs