2 Timothy · chapter 2 · verse 19
2 Timothy 2:19 in Kannada
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
Aadaroo devara astivaaravu khanditavaagi nilluttade. Adara mele--tannavaru yaaraarembadannu kartanu tilididdaanentaloo mattu kristana naamavannu helikolluvavarellaru dushtatvavannu bittubida bekentaloo mudre untu.
2 Timothy 2:19 in English
- King James Version (KJV)
- Nevertheless the foundation of God standeth sure, having this seal, The Lord knoweth them that are his. And, Let every one that nameth the name of Christ depart from iniquity.
- World English Bible (WEB)
- However, God’s firm foundation stands, having this seal: “The Lord knows those who are his,” and, “Let every one who names the name of the Lord depart from unrighteousness.”
- American Standard Version (ASV)
- Howbeit the firm foundation of God standeth, having this seal, The Lord knoweth them that are his: and, Let every one that nameth the name of the Lord depart from unrighteousness.
- Bible in Basic English (BBE)
- But God's strong base is unchanging, having this sign, The Lord has knowledge of those who are his: and, Let everyone by whom the name of the Lord is named be turned away from evil.
- Darby Translation (DBY)
- Yet the firm foundation of God stands, having this seal, [The] Lord knows those that are his; and, Let every one who names the name of [the] Lord withdraw from iniquity.
- Webster's Bible (WBS)
- Nevertheless the foundation of God standeth firm, having this seal, The Lord knoweth them that are his. And, Let every one that nameth the name of Christ depart from iniquity.
- Young's Literal Translation (YLT)
- sure, nevertheless, hath the foundation of God stood, having this seal, 'The Lord hath known those who are His,' and 'Let him depart from unrighteousness — every one who is naming the name of Christ.'
Read in context
- 17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
- 18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- 19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- 20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
- 21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
Cross references
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- 1 Corinthians 8:3 1 ಕೊರಿಂಥದವರಿಗೆ 8:3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- 1 John 3:7–10 1 ಯೋಹಾನನು 3:7–10ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು. ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- John 10:27–30 ಯೋಹಾನನು 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Luke 13:27 ಲೂಕನು 13:27ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
- Colossians 3:5–8 ಕೊಲೊಸ್ಸೆಯವರಿಗೆ 3:5–8ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ. ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ. ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Revelation 3:8 ಪ್ರಕಟನೆ 3:8ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
- Psalm 37:27–28 ಕೀರ್ತನೆಗಳು 37:27–28ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ. ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- Revelation 22:4 ಪ್ರಕಟನೆ 22:4ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
Original words (Greek)
- Nevertheless · G3305μέντοι méntoi
- foundation · G2310θεμέλιος themélios
- God · G2316θεός theós
- standeth · G2476ἵστημι hístēmi
- sure · G4731στερεός stereós
- having · G2192ἔχω échō
- this · G3778οὗτος hoûtos
- seal · G4973σφραγίς sphragís
- Lord · G2962κύριος kýrios
- knoweth · G1097γινώσκω ginṓskō
- are · G5607ὤν ṓn
- his · G846αὐτός autós
- And · G2532καί kaí
- Let · G868ἀφίστημι aphístēmi
- one · G3956πᾶς pâs
- nameth · G3687ὀνομάζω onomázō
- name · G3686ὄνομα ónoma
- Christ · G5547Χριστός Christós
- depart · G868ἀφίστημι aphístēmi
- from · G575ἀπό apó
- iniquity · G93ἀδικία adikía