2 Timothy · chapter 2 · verse 2
2 Timothy 2:2 in Kannada
ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
Aneka saakshigala munde neenu nanninda kelidavugalanne itararige saha bodhisa shaktaraada nambigasta manushyarige oppisikodu.
2 Timothy 2:2 in English
- King James Version (KJV)
- And the things that thou hast heard of me among many witnesses, the same commit thou to faithful men, who shall be able to teach others also.
- World English Bible (WEB)
- The things which you have heard from me among many witnesses, commit the same things to faithful men who will be able to teach others also.
- American Standard Version (ASV)
- And the things which thou hast heard from me among many witnesses, the same commit thou to faithful men, who shall be able to teach others also.
- Bible in Basic English (BBE)
- And the things which I have said to you before a number of witnesses, give to those of the faith, so that they may be teachers of others.
- Darby Translation (DBY)
- And the things thou hast heard of me in the presence of many witnesses, these entrust to faithful men, such as shall be competent to instruct others also.
- Webster's Bible (WBS)
- And the things that thou hast heard from me among many witnesses, the same commit thou to faithful men, who shall be able to teach others also.
- Young's Literal Translation (YLT)
- and the things that thou didst hear from me through many witnesses, these things be committing to stedfast men, who shall be sufficient also others to teach;
Read in context
- 1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- 2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- 3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- 4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
Cross references
- 2 Timothy 1:13–14 2 ತಿಮೊಥೆಯನಿಗೆ 1:13–14ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ. ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
- 1 Timothy 4:6 1 ತಿಮೊಥೆಯನಿಗೆ 4:6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
- 1 Timothy 6:12 1 ತಿಮೊಥೆಯನಿಗೆ 6:12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Titus 1:5–9 ತೀತನಿಗೆ 1:5–9ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು. ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು. ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
- 2 Timothy 3:10 2 ತಿಮೊಥೆಯನಿಗೆ 3:10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
- Ezra 7:25 ಎಜ್ರನು 7:25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
- Jeremiah 23:28 ಯೆರೆಮೀಯ 23:28ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- Luke 16:10–12 ಲೂಕನು 16:10–12ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- 1 Timothy 1:12 1 ತಿಮೊಥೆಯನಿಗೆ 1:12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
- Proverbs 13:17 ಜ್ಞಾನೋಕ್ತಿಗಳು 13:17ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
Original words (Greek)
- And · G2532καί kaí
- that · G3739ὅς hós
- heard · G191ἀκούω akoúō
- of · G3844παρά pará
- me · G1700ἐμοῦ emoû
- among · G1223διά diá
- many · G4183πολύς polýs
- witnesses · G3144μάρτυς mártys
- same · G5023ταῦτα taûta
- thou · G3908παρατίθημι paratíthēmi
- faithful · G4103πιστός pistós
- men · G444ἄνθρωπος ánthrōpos
- who · G3748ὅστις hóstis
- be · G2071ἔσομαι ésomai
- to · G2425ἱκανός hikanós
- teach · G1321διδάσκω didáskō
- others · G2087ἕτερος héteros
- also · G2532καί kaí