Skip to content
ThuthiThuthiThuthi
2 Timothy · chapter 2 · verse 23

2 Timothy 2:23 in Kannada

ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

Moodhara buddhiyillada vichaaragalu jagalagalige kaaranavaagive endu tilidu avugala godavege hogabeda.

2 Timothy 2:23 in English

King James Version (KJV)
But foolish and unlearned questions avoid, knowing that they do gender strifes.
World English Bible (WEB)
But refuse foolish and ignorant questionings, knowing that they generate strife.
American Standard Version (ASV)
But foolish and ignorant questionings refuse, knowing that they gender strifes.
Bible in Basic English (BBE)
And put away foolish and uncontrolled questionings, seeing that they are a cause of trouble.
Darby Translation (DBY)
But foolish and senseless questionings avoid, knowing that they beget contentions.
Webster's Bible (WBS)
But foolish and unlearned questions avoid, knowing that they gender contentions.
Young's Literal Translation (YLT)
and the foolish and uninstructed questions be avoiding, having known that they beget strife,

Read in context

  1. 21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
  2. 22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
  3. 23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
  4. 24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
  5. 25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
Read all of 2 Timothy 2

Cross references

Original words (Greek)

2 Timothy 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.