2 Timothy · chapter 2 · verse 24
2 Timothy 2:24 in Kannada
ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
Kartana seva kanu jagalavaadade ellara vishayadalli saadhuvoo bodhisuvadaralli praveenanoo taalmeyullavanoo aagirabeku.
2 Timothy 2:24 in English
- King James Version (KJV)
- And the servant of the Lord must not strive; but be gentle unto all [men], apt to teach, patient,
- World English Bible (WEB)
- The Lord’s servant must not quarrel, but be gentle toward all, able to teach, patient,
- American Standard Version (ASV)
- And the Lord’s servant must not strive, but be gentle towards all, apt to teach, forbearing,
- Bible in Basic English (BBE)
- For it is not right for the Lord's servant to make trouble, but he is to be gentle to all, ready in teaching, putting up with wrong,
- Darby Translation (DBY)
- And a bondman of [the] Lord ought not to contend, but be gentle towards all; apt to teach; forbearing;
- Webster's Bible (WBS)
- And the servant of the Lord must not contend; but be gentle to all [men] , apt to teach, patient,
- Young's Literal Translation (YLT)
- and a servant of the Lord it behoveth not to strive, but to be gentle unto all, apt to teach, patient under evil,
Read in context
- 22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- 23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
- 24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- 25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- 26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
Cross references
- Titus 3:2 ತೀತನಿಗೆ 3:2ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
- James 1:19–20 ಯಾಕೋಬನು 1:19–20ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- 1 Thessalonians 2:7 1 ಥೆಸಲೊನೀಕದವರಿಗೆ 2:7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- 1 Timothy 3:2–3 1 ತಿಮೊಥೆಯನಿಗೆ 3:2–3ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು. ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- Ephesians 4:2 ಎಫೆಸದವರಿಗೆ 4:2ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
- Philippians 2:14 ಫಿಲಿಪ್ಪಿಯವರಿಗೆ 2:14ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- Colossians 3:13 ಕೊಲೊಸ್ಸೆಯವರಿಗೆ 3:13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
Original words (Greek)
- And · G1161δέ dé
- servant · G1401δοῦλος doûlos
- Lord · G2962κύριος kýrios
- must · G1163δεῖ deî
- not · G3756οὐ ou
- strive · G3164μάχομαι máchomai
- but · G235ἀλλά allá
- be · G1511εἶναι eînai
- gentle · G2261ἤπιος ḗpios
- unto · G4314πρός prós
- all · G3956πᾶς pâs
- teach · G1317διδακτικός didaktikós
- patient · G420ἀνεξίκακος anexíkakos