2 Timothy · chapter 2 · verse 3
2 Timothy 2:3 in Kannada
ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
Aadadarinda neenu yesu kristana olle sainikanante shrameyanna nubhavisu.
2 Timothy 2:3 in English
- King James Version (KJV)
- Thou therefore endure hardness, as a good soldier of Jesus Christ.
- World English Bible (WEB)
- You therefore must endure hardship as a good soldier of Christ Jesus.
- American Standard Version (ASV)
- Suffer hardship with [me], as a good soldier of Christ Jesus.
- Bible in Basic English (BBE)
- Be ready to do without the comforts of life, as one of the army of Christ Jesus.
- Darby Translation (DBY)
- Take thy share in suffering as a good soldier of Jesus Christ.
- Webster's Bible (WBS)
- Thou therefore endure hardness, as a good soldier of Jesus Christ.
- Young's Literal Translation (YLT)
- thou, therefore, suffer evil as a good soldier of Jesus Christ;
Read in context
- 1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- 2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- 3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- 4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- 5ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
Cross references
- Hebrews 12:2–3 ಇಬ್ರಿಯರಿಗೆ 12:2–3ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- 2 Timothy 4:5 2 ತಿಮೊಥೆಯನಿಗೆ 4:5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
- Ephesians 6:11–18 ಎಫೆಸದವರಿಗೆ 6:11–18ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- 2 Corinthians 10:3–5 2 ಕೊರಿಂಥದವರಿಗೆ 10:3–5ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ. (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Hebrews 10:32 ಇಬ್ರಿಯರಿಗೆ 10:32ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
- 2 Timothy 2:10 2 ತಿಮೊಥೆಯನಿಗೆ 2:10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 2 Corinthians 1:6 2 ಕೊರಿಂಥದವರಿಗೆ 1:6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
- 2 Timothy 3:11 2 ತಿಮೊಥೆಯನಿಗೆ 3:11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- Hebrews 6:15 ಇಬ್ರಿಯರಿಗೆ 6:15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.