2 Timothy · chapter 2 · verse 4
2 Timothy 2:4 in Kannada
ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
Yuddhakke hoguvavanu ee jeevanada vyavahaaragalalli sikkikollade tannannu sainikanannaagi aarisikondavanannu mechchisuvadakke prayaasapadu ttaane.
2 Timothy 2:4 in English
- King James Version (KJV)
- No man that warreth entangleth himself with the affairs of [this] life; that he may please him who hath chosen him to be a soldier.
- World English Bible (WEB)
- No soldier on duty entangles himself in the affairs of life, that he may please him who enrolled him as a soldier.
- American Standard Version (ASV)
- No soldier on service entangleth himself in the affairs of [this] life; that he may please him who enrolled him as a soldier.
- Bible in Basic English (BBE)
- A fighting man, when he is with the army, keeps himself free from the business of this life so that he may be pleasing to him who has taken him into his army.
- Darby Translation (DBY)
- No one going as a soldier entangles himself with the affairs of life, that he may please him who has enlisted him as a soldier.
- Webster's Bible (WBS)
- No man that warreth entangleth himself with the affairs of [this] life; that he may please him who hath chosen him to be a soldier.
- Young's Literal Translation (YLT)
- no one serving as a soldier did entangle himself with the affairs of life, that him who did enlist him he may please;
Read in context
- 2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- 3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- 4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- 5ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
- 6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
Cross references
- 1 Thessalonians 2:4 1 ಥೆಸಲೊನೀಕದವರಿಗೆ 2:4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
- Luke 8:14 ಲೂಕನು 8:14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
- 2 Peter 2:20 2 ಪೇತ್ರನು 2:20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
- 1 Corinthians 9:25–26 1 ಕೊರಿಂಥದವರಿಗೆ 9:25–26ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- 1 Corinthians 7:22–23 1 ಕೊರಿಂಥದವರಿಗೆ 7:22–23ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು. ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
- Luke 9:59–62 ಲೂಕನು 9:59–62ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು. ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು. ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು. ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- 1 Timothy 6:9–12 1 ತಿಮೊಥೆಯನಿಗೆ 6:9–12ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ. ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು. ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 2 Corinthians 5:9 2 ಕೊರಿಂಥದವರಿಗೆ 5:9ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
- Deuteronomy 20:5–7 ಧರ್ಮೋಪದೇಶಕಾಂಡ 20:5–7ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ. ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ. ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.