2 Timothy · chapter 2 · verse 5
2 Timothy 2:5 in Kannada
ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
Idallade yaavanaadaroo praveenategaagi horaaduvaaga niyamada prakaara horaada diddare avanige kireeta doreyuvadilla.
2 Timothy 2:5 in English
- King James Version (KJV)
- And if a man also strive for masteries, [yet] is he not crowned, except he strive lawfully.
- World English Bible (WEB)
- Also, if anyone competes in athletics, he isn’t crowned unless he has competed by the rules.
- American Standard Version (ASV)
- And if also a man contend in the games, he is not crowned, except he have contended lawfully.
- Bible in Basic English (BBE)
- And if a man takes part in a competition he does not get the crown if he has not kept the rules.
- Darby Translation (DBY)
- And if also any one contend [in the games], he is not crowned unless he contend lawfully.
- Webster's Bible (WBS)
- And if a man also striveth for masteries, [yet] is he not crowned, except he striveth lawfully.
- Young's Literal Translation (YLT)
- and if also any one may strive, he is not crowned, except he may strive lawfully;
Read in context
- 3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
- 4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- 5ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
- 6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
- 7ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
Cross references
- 1 Corinthians 9:24–27 1 ಕೊರಿಂಥದವರಿಗೆ 9:24–27ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ. ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ. ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- Colossians 1:29 ಕೊಲೊಸ್ಸೆಯವರಿಗೆ 1:29ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Luke 13:24 ಲೂಕನು 13:24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Hebrews 2:7 ಇಬ್ರಿಯರಿಗೆ 2:7ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
- Philippians 1:15 ಫಿಲಿಪ್ಪಿಯವರಿಗೆ 1:15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Hebrews 12:4 ಇಬ್ರಿಯರಿಗೆ 12:4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.