Skip to content
ThuthiThuthiThuthi
2 Timothy · chapter 2 · verse 7

2 Timothy 2:7 in Kannada

ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.

Naanu heluva dannu yochisu; kartanu ellaadaralloo ninage vivekavannu dayaapaalisali.

2 Timothy 2:7 in English

King James Version (KJV)
Consider what I say; and the Lord give thee understanding in all things.
World English Bible (WEB)
Consider what I say, and may the Lord give you understanding in all things.
American Standard Version (ASV)
Consider what I say; for the Lord shall give thee understanding in all things.
Bible in Basic English (BBE)
Give thought to what I say; for the Lord will give you wisdom in all things.
Darby Translation (DBY)
Think of what I say, for the Lord will give thee understanding in all things.
Webster's Bible (WBS)
Consider what I say; and the Lord give thee understanding in all things.
Young's Literal Translation (YLT)
be considering what things I say, for the Lord give to thee understanding in all things.

Read in context

  1. 5ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
  2. 6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
  3. 7ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
  4. 8ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
  5. 9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
Read all of 2 Timothy 2

Cross references

Original words (Greek)

2 Timothy 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.