Skip to content
ThuthiThuthiThuthi
2 Timothy · chapter 3 · verse 10

2 Timothy 3:10 in Kannada

ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ

Neenaadaro nanna bodhane nadate uddesha nambike deergha shaanti preeti sairane ivugalanoo

2 Timothy 3:10 in English

King James Version (KJV)
But thou hast fully known my doctrine, manner of life, purpose, faith, longsuffering, charity, patience,
World English Bible (WEB)
But you followed my teaching, conduct, purpose, faith, patience, love, steadfastness,
American Standard Version (ASV)
But thou didst follow my teaching, conduct, purpose, faith, longsuffering, love, patience,
Bible in Basic English (BBE)
But you took as your example my teaching, behaviour, purpose, and faith; my long waiting, my love, my quiet undergoing of trouble;
Darby Translation (DBY)
But thou hast been thoroughly acquainted with my teaching, conduct, purpose, faith, longsuffering, love, endurance,
Webster's Bible (WBS)
But thou hast fully known my doctrine, manner of life, purpose, faith, long-suffering, charity, patience,
Young's Literal Translation (YLT)
And thou — thou hast followed after my teaching, manner of life, purpose, faith, long-suffering, love, endurance,

Read in context

  1. 8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
  2. 9ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
  3. 10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
  4. 11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
  5. 12ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
Read all of 2 Timothy 3

Cross references

Original words (Greek)

2 Timothy 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.