Skip to content
ThuthiThuthiThuthi
2 Timothy · chapter 3 · verse 11

2 Timothy 3:11 in Kannada

ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.

Antiyokya ikonya lustra emba pattanagalalli nanage sambhavisida hinsegalannoo kashtaanubhavagalannoo naanu enthentha hinsegalannu sahisikondenemba dannoo neenu poornavaagi tilidavanaagiddee. Aadare avellavugalolaginda kartanu nannannu bidisidanu.

2 Timothy 3:11 in English

King James Version (KJV)
Persecutions, afflictions, which came unto me at Antioch, at Iconium, at Lystra; what persecutions I endured: but out of [them] all the Lord delivered me.
World English Bible (WEB)
persecutions, and sufferings—those things that happened to me at Antioch, Iconium, and Lystra. I endured those persecutions. The Lord delivered me out of them all.
American Standard Version (ASV)
persecutions, sufferings; what things befell me at Antioch, at Iconium, at Lystra; what persecutions I endured: and out of them all the Lord delivered me.
Bible in Basic English (BBE)
My punishments and pain; the things which came to me at Antioch, at Iconium, at Lystra; the cruel attacks made on me: and the Lord made me free from them all.
Darby Translation (DBY)
persecutions, sufferings: what [sufferings] happened to me in Antioch, in Iconium, in Lystra; what persecutions I endured; and the Lord delivered me out of all.
Webster's Bible (WBS)
Persecutions, afflictions which came to me at Antioch, at Iconium, at Lystra; what persecutions I endured: but out of [them] all the Lord delivered me.
Young's Literal Translation (YLT)
the persecutions, the afflictions, that befell me in Antioch, in Iconium, in Lystra; what persecutions I endured, and out of all the Lord did deliver me,

Read in context

  1. 9ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
  2. 10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
  3. 11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
  4. 12ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
  5. 13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
Read all of 2 Timothy 3

Cross references

Original words (Greek)

2 Timothy 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.