Skip to content
ThuthiThuthiThuthi
2 Timothy · chapter 3 · verse 13

2 Timothy 3:13 in Kannada

ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

Aadare dushtaroo vanchakaroo mosamaaduttaa taave mosa hoguttaa hechchaada kettatanakke hoguvaru.

2 Timothy 3:13 in English

King James Version (KJV)
But evil men and seducers shall wax worse and worse, deceiving, and being deceived.
World English Bible (WEB)
But evil men and impostors will grow worse and worse, deceiving and being deceived.
American Standard Version (ASV)
But evil men and impostors shall wax worse and worse, deceiving and being deceived.
Bible in Basic English (BBE)
Evil and false men will become worse and worse, using deceit and themselves overcome by deceit.
Darby Translation (DBY)
But wicked men and juggling impostors shall advance in evil, leading and being led astray.
Webster's Bible (WBS)
But evil men and seducers will become worse and worse, deceiving, and being deceived.
Young's Literal Translation (YLT)
and evil men and impostors shall advance to the worse, leading astray and being led astray.

Read in context

  1. 11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
  2. 12ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
  3. 13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
  4. 14ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
  5. 15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
Read all of 2 Timothy 3

Cross references

Original words (Greek)

2 Timothy 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.