2 Timothy · chapter 3 · verse 17
2 Timothy 3:17 in Kannada
ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
Aadadarinda devara manushyanu paripoorna naagi sakala satkaaryagalige sannaddhanaaguvanu.
2 Timothy 3:17 in English
- King James Version (KJV)
- That the man of God may be perfect, throughly furnished unto all good works.
- World English Bible (WEB)
- that each person who belongs to God may be complete, thoroughly equipped for every good work.
- American Standard Version (ASV)
- that the man of God may be complete, furnished completely unto every good work.
- Bible in Basic English (BBE)
- So that the man of God may be complete, trained and made ready for every good work.
- Darby Translation (DBY)
- that the man of God may be complete, fully fitted to every good work.
- Webster's Bible (WBS)
- That the man of God may be perfect, thoroughly furnished to all good works.
- Young's Literal Translation (YLT)
- that the man of God may be fitted — for every good work having been completed.
Read in context
- 15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- 16ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 17ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
Cross references
- 2 Timothy 2:21 2 ತಿಮೊಥೆಯನಿಗೆ 2:21ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- 2 Corinthians 9:8 2 ಕೊರಿಂಥದವರಿಗೆ 9:8ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- Hebrews 10:24 ಇಬ್ರಿಯರಿಗೆ 10:24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Acts 9:36 ಅಪೊಸ್ತಲರ ಕೃತ್ಯಗಳು 9:36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- Titus 3:1 ತೀತನಿಗೆ 3:1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
- Nehemiah 2:18 ನೆಹೆಮೀಯ 2:18ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
- Psalm 119:98–100 ಕೀರ್ತನೆಗಳು 119:98–100ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.