2 Timothy · chapter 3 · verse 2
2 Timothy 3:2 in Kannada
ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
Manushyaru tammannu taave preetisi kolluvavaroo lobhigaloo badaayi kochchuva varoo ahankaarigaloo devadooshakaroo tande taayigalige avidheyaroo upakaaranenasadavaroo ashuddharoo
2 Timothy 3:2 in English
- King James Version (KJV)
- For men shall be lovers of their own selves, covetous, boasters, proud, blasphemers, disobedient to parents, unthankful, unholy,
- World English Bible (WEB)
- For men will be lovers of self, lovers of money, boastful, arrogant, blasphemers, disobedient to parents, unthankful, unholy,
- American Standard Version (ASV)
- For men shall be lovers of self, lovers of money, boastful, haughty, railers, disobedient to parents, unthankful, unholy,
- Bible in Basic English (BBE)
- For men will be lovers of self, lovers of money, uplifted in pride, given to bitter words, going against the authority of their fathers, never giving praise, having no religion,
- Darby Translation (DBY)
- for men shall be lovers of self, lovers of money, boastful, arrogant, evil speakers, disobedient to parents, ungrateful, profane,
- Webster's Bible (WBS)
- For men will be lovers of their own selves, covetous, boasters, proud, blasphemers, disobedient to parents, unthankful, unholy,
- Young's Literal Translation (YLT)
- for men shall be lovers of themselves, lovers of money, boasters, proud, evil-speakers, to parents disobedient, unthankful, unkind,
Read in context
- 1ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
- 2ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
- 3ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- 4ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
Cross references
- Philippians 2:21 ಫಿಲಿಪ್ಪಿಯವರಿಗೆ 2:21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- Romans 1:29–31 ರೋಮಾಪುರದವರಿಗೆ 1:29–31ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- 2 Timothy 3:4 2 ತಿಮೊಥೆಯನಿಗೆ 3:4ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
- 2 Peter 2:14–15 2 ಪೇತ್ರನು 2:14–15ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- 1 Timothy 6:4 1 ತಿಮೊಥೆಯನಿಗೆ 6:4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
Original words (Greek)
- For · G1063γάρ gár
- men · G444ἄνθρωπος ánthrōpos
- be · G2071ἔσομαι ésomai
- selves · G5367φίλαυτος phílautos
- covetous · G5366φιλάργυρος philárgyros
- boasters · G213ἀλαζών alazṓn
- proud · G5244ὑπερήφανος hyperḗphanos
- blasphemers · G989βλάσφημος blásphēmos
- disobedient · G545ἀπειθής apeithḗs
- parents · G1118γονεύς goneús
- unthankful · G884ἀχάριστος acháristos
- unholy · G462ἀνόσιος anósios