2 Timothy · chapter 3 · verse 7
2 Timothy 3:7 in Kannada
ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
Ivaru yaavaagaloo kaliyuttiddaroo satyada parijnyaana vannu hondalaaradavaru.
2 Timothy 3:7 in English
- King James Version (KJV)
- Ever learning, and never able to come to the knowledge of the truth.
- World English Bible (WEB)
- always learning and never able to come to the knowledge of the truth.
- American Standard Version (ASV)
- ever learning, and never able to come to the knowledge of the truth.
- Bible in Basic English (BBE)
- Ever learning, and never coming to the knowledge of what is true.
- Darby Translation (DBY)
- always learning, and never able to come to [the] knowledge of [the] truth.
- Webster's Bible (WBS)
- Ever learning, and never able to come to the knowledge of the truth.
- Young's Literal Translation (YLT)
- always learning, and never to a knowledge of truth able to come,
Read in context
- 5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- 6ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
- 7ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
- 8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- 9ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
Cross references
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- 1 Timothy 2:4 1 ತಿಮೊಥೆಯನಿಗೆ 2:4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- Proverbs 14:6 ಜ್ಞಾನೋಕ್ತಿಗಳು 14:6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
- 2 Timothy 2:25 2 ತಿಮೊಥೆಯನಿಗೆ 2:25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Hebrews 5:11 ಇಬ್ರಿಯರಿಗೆ 5:11ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ.
- 1 Corinthians 3:1–4 1 ಕೊರಿಂಥದವರಿಗೆ 3:1–4ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು. ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ; ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ? ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?
- John 3:20–21 ಯೋಹಾನನು 3:20–21ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- Isaiah 30:10–11 ಯೆಶಾಯ 30:10–11ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Deuteronomy 29:4 ಧರ್ಮೋಪದೇಶಕಾಂಡ 29:4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.