Skip to content
ThuthiThuthiThuthi
2 Timothy · chapter 3 · verse 9

2 Timothy 3:9 in Kannada

ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.

Aadare ivaru innu munduvariyalaararu; ee yanna yambrara moorkhatanavu ellarigoo parishkaaravaagi tilidu banda prakaara ivaradoo tilidubaruvadu.

2 Timothy 3:9 in English

King James Version (KJV)
But they shall proceed no further: for their folly shall be manifest unto all [men], as theirs also was.
World English Bible (WEB)
But they will proceed no further. For their folly will be evident to all men, as theirs also came to be.
American Standard Version (ASV)
But they shall proceed no further: for their folly shall be evident unto all men, as theirs also came to be.
Bible in Basic English (BBE)
But they will go no farther: for their foolish behaviour will be clear to all men, as theirs was in the end.
Darby Translation (DBY)
But they shall not advance farther; for their folly shall be completely manifest to all, as that of those also became.
Webster's Bible (WBS)
But they shall proceed no further: for their folly will be manifest to all [men] , as theirs also was.
Young's Literal Translation (YLT)
but they shall not advance any further, for their folly shall be manifest to all, as theirs also did become.

Read in context

  1. 7ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
  2. 8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
  3. 9ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
  4. 10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
  5. 11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
Read all of 2 Timothy 3

Cross references

Original words (Greek)

2 Timothy 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.